The news is by your side.

ಕೊರೊನಾ ಸರಕಾರಿ ಲೆಕ್ಕದಲ್ಲಿ 4 ಸಾವು: 219 ಪಾಸಿಟಿವ್

ಬೆಳಗಾವಿ: ಜಿಲ್ಲೆಯಲ್ಲಿ ‌ ಕೊರೊನಾ ಸೋಂಕು ತನ್ನ ರಣಕೇಕೆ ಮುಂದುವರೆಸಿದ್ದು, ಇಂದು 219 ಪ್ರಕರಣ ದಾಖಲಾಗಿದ್ದು, ನಾಲ್ಕು ಜನರು ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ 74ಕ್ಕೆ ಹೆಚ್ಚಳವಾಗಿದೆ. ಕೊರೊನಾ ಹೊಸ‌ಪ್ರಕರಣಗಳ ಜತೆಗೆ ಸಾವಿನ ಸಂಖ್ಯೆಯೂ ಸಹ ಹೆಚ್ಚಳವಾಗುತ್ತಿರುವುದು ಜನರ ನಿದ್ದೆಗೆಡಿಸಿದೆ.

ಇಲ್ಲಿಯವರೆಗೂ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3449ಕ್ಕೆ ಏರಿಕೆಯಾಗಿದ್ದು, ಈ ಪೈಕಿ 969 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗೆಡೆಯಾಗಿದ್ದಾರೆ. 2406 ಸಕ್ರಿಯ ಪ್ರಕರಣಗಳಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಇನ್ನೂ 74 ಜನರ ಕೊರೊನಾಗೆ ಬಲಿಯಾಗಿದ್ದಾರೆ.

Patient Details for 01.08.2020

- Advertisement -

Leave A Reply

Your email address will not be published.