The news is by your side.

ಯಡಿಯೂರಪ್ಪ ಅವರಿಗೂ ಕೊರೊನಾ ಪಾಸಿಟಿವ್

 

ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ವಿಷಯವನ್ನು ಸ್ವತಃ ಯಡಿಯೂರಪ್ಪ ಅವರೇ ಫೇಸ್ ಬುಕ್ ಮೂಲಕ ಪ್ರಕಟಿಸಿದ್ದಾರೆ.

“”ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ.””

I have tested positive for coronavirus. Whilst I am fine, I am being hospitalised as a precaution on the recommendation of doctors. I request those who have come in contact with me recently to be observant and exercise self quarantine.

- Advertisement -

Leave A Reply

Your email address will not be published.