The news is by your side.

ಗಿರೀಶ ಖೋತ್ ನಿಧನ

ಗೋಕಾಕ: ಗಿರೀಶ ಖೋತ್ (55) ಅಕಾಲಿಕ ಮರಣ ಹೊಂದಿದ್ದಾರೆ.
ಮೂರು ಬಾರಿ 14 ನೇ ವಾರ್ಡಿನ ನಗರಸಭೆ ಸದಸ್ಯರಾಗಿ ಅವರು ಸೇವೆ ಸಲ್ಲಿಸಿದ್ದರು.

ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಸವನಗರದ ನಿವಾಸದಲ್ಲಿ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಗಿರೀಶ ಖೋತ ಅವರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Shree Panjurlli Fine Dine ADD

- Advertisement -

Leave A Reply

Your email address will not be published.