The news is by your side.

ಕೊರೊನಾ : ಚಿಕ್ಕೋಡಿ ಪೊಲೀಸ್ ಠಾಣೆ ಸೀಲ್‍ಡೌನ್

ಚಿಕ್ಕೋಡಿ ::ಪೊಲೀಸ್ ಠಾಣೆಯ ಸಿಬ್ಬಂದಿ ಒಬ್ಬರಿಗೆ ಕೊರೊನಾ ಅಂಟಿಕೊಂಡು ಚಿಕ್ಕೋಡಿ ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ.

ಕೊರೊನಾ ವಾರಿಯರ್ಸ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಓರ್ವ ಪೊಲೀಸ್ ಸಿಬ್ಬಂದಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಇನ್ನೂಳಿದ ಪೊಲೀಸರ ಎದೆಯಲ್ಲಿ ಢವ ಢವ ಶುರುವಾಗಿದೆ. ಇನ್ನು ಪೊಲೀಸ್ ಠಾಣೆ ಮುಂದೆ ಬ್ಯಾರಿಕೇಡ್ ಹಾಕಿ ಸೀಲ್‍ಡೌನ್ ಮಾಡಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. .

- Advertisement -

Leave A Reply

Your email address will not be published.