The news is by your side.

ಗೋಡೆ ಕುಸಿದು ಕಾರ್ ಜಖಂ

ಬೆಳಗಾವಿ: ನಗರದಲ್ಲಿ ಬಸವನಗಲ್ಲಿಯಲ್ಲಿ
ನಿಲ್ಲದ ಮಳೆಗೆ ಮನೆ ಗೋಡೆ ಕುಸಿದು ಪಕ್ಕದಲ್ಲಿ ನಿಲ್ಲಿಸಿದ ಕಾರ್ ಮೇಲೆ ಬಿದ್ದಿದ್ದು, ಕಾರು ಜಖಂಗೊಂಡಿದೆ.

ಮಹಾವೀರ ಕೊಟಾರಿ ಎಂಬುವವರಿಗೆ ಸೇರಿದ ಕಾರು ಇದಾಗಿದೆ. ಜಿಲ್ಲೆಯಾದ್ಯಂತ ಮಳೆಯಿಂದ ಪ್ರವಾಹದ ಭೀತಿ ಉಂಟಾಗಿದೆ. ನಗರದ ರಸ್ತೆ ಜಲಾವೃತವಾಗಿದ್ದು, ನೀರು ತುಂಬಿದ ರಸ್ತೆಯಲ್ಲಿ ವಾಹನ ಸವಾರರು ಪರದಾಡುವಂತಾಗಿದೆ. ಹಾಗೂ

ನಗರದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜನರು ಮನೆಯಿಂದ ನೀರು ಹೊರ ತೆಗೆಯಲು ಹರಸಾಹಸ ಪಡುವಂತಾಗಿದೆ.

- Advertisement -

Leave A Reply

Your email address will not be published.