The news is by your side.

ಕೊರೊನಾ:ಇಂದು 229 ಹೊಸ ಕೇಸ್: ಒಂದು ಸಾವು

ಬೆಳಗಾವಿ: ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ ಪ್ರಕಾರ ಬೆಳಗಾವಿ ಜಿಲ್ಲೆಯಲ್ಲಿ 229 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4466ಕ್ಕೆ ಏರಿಕೆಯಾಗಿದೆ. ಇನ್ನು ಇಂದು ಜಿಲ್ಲೆಯಲ್ಲಿ ಕೊರೊನಾದಿಂದ ಒಂದು ಬಲಿಯಾಗಿದೆ. ಈವರೆಗೆ ಕೊರೊನಾಗೆ ಬೆಳಗಾವಿ ಜಿಲ್ಲೆಯಲ್ಲಿ ಬಲಿಯಾದವರ ಸಂಖ್ಯೆ 91ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 44 ಸೋಂಕಿತರು ಗುಣಮುಖರಾಗಿದ್ದು. ಈವರೆಗೆ 1178 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಧ್ಯ ಜಿಲ್ಲೆಯ ವಿವಿಧ ಕೋವಿಡ್ ಸೆಂಟರ್‌ ಗಳಲ್ಲಿ 3197 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ .

Shree Panjurlli Fine Dine ADD

- Advertisement -

Leave A Reply

Your email address will not be published.