The news is by your side.

ಬೆಳಗಾವಿ ಜಿಲ್ಲೆಯಲ್ಲಿ 392 ಕೇಸ್: ಎರಡು ಬಲಿ ಪಡೆದ ಕೊರೊನಾ

ಬೆಳಗಾವಿ: ಜಿಲ್ಲೆಯಲ್ಲಿ ಶತಕ, ದ್ವಿಶತಕ, ತ್ರಿಶತಕ ಬಾರಿಸುತ್ತಾ ಕಿಲ್ಲರ್ ಕೊರೊನಾ ರಣಕೇಕೆ ಹಾಕುತ್ತಿದೆ.
392 ಹೊಸದಾಗಿ ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4862ಕ್ಕೆ ಏರಿಕೆಯಾಗಿದೆ. ಇಬ್ಬರನ್ನು ಕಿಲ್ಲರ್ ಕೊರೊನಾ ಬಲಿ ಪಡೆದುಕೊಂಡಿದ್ದು ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 93ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Patient Details 07.08.2020

- Advertisement -

Leave A Reply

Your email address will not be published.