The news is by your side.

ಶಿರಸ್ತೆದಾರ ಹಲ್ಲೋಳ್ಳಿ ಹೃದಯಾಘಾತದಿಂದ ಸಾವು

ಬೆಳಗಾವಿ : ಎಸ್ ಆರ್ ಹಲ್ಲೋಳ್ಳಿ ಶುಕ್ರವಾರ ಕಾರ್ಯನಿರ್ವಹಣೆ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 52 ವರುಷ ವಯಸಾಗಿತ್ತು.

ಪಟ್ಟಣದ ಮಿನಿ ವಿಧಾನಸೌಧದಲ್ಲಿ ತಹಶೀಲ್ದಾರ್ ಕಚೇರಿಯ ಕಂದಾಯ ಇಲಾಖೆಯ ಶಿರಸ್ತೇದಾರ ಆಗಿದ್ದ ಅವರು ಮದ್ಯಾಹ್ನ ಮೂತ್ರ ವಿಸರ್ಜನೆಗೆ ಹೋಗಿದ್ದಾಗ ಹೃದಯಾಘಾತವಾಗಿದೆ, ತೀವ್ರ ಅಸ್ವಸ್ಥರಾದ ಅವರನ್ನು ಕಚೇರಿಯ ಸಹೋದ್ಯೋಗಿಗಳು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

- Advertisement -

Leave A Reply

Your email address will not be published.