The news is by your side.

ರಾಜ್ಯದಲ್ಲಿ 114 ಸಾವು:4,267 ಮಂದಿಗೆ ಸೋಂಕು

 

ಬೆಂಗಳೂರು::ರಾಜ್ಯದಲ್ಲಿ ಕೊರೋನಾ ಸೋಂಕು 4,267 ಪ್ರಕರಣಗಳು ಪತ್ತೆಯಾಗಿದ್ದು 114 ಮಂದಿ ಬಲಿಯಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 4,267 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,82,354ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 114 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟಾರೆ ಸಾವಿನ ಸಂಖ್ಯೆ 3,312ಕ್ಕೆ ಏರಿಕೆಯಾಗಿದೆ.
ಒಟ್ಟಾರೆ 1,82,354 ಕೊರೋನಾ ಪ್ರಕರಣಗಳ ಪೈಕಿ 99,126 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 80,908 ಮಂದಿ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Shree Panjurlli Fine Dine ADD

- Advertisement -

Leave A Reply

Your email address will not be published.