The news is by your side.

ಮಣಗುತ್ತಿ: ಪಿಡಿಒ ಗೆ ಕೊರೊನಾ

ಬೆಳಗಾವಿ: ಈ ಹಿಂದೆ ವಂಟಮೂರಿ ಗ್ರಾಮ ಪಂಚಾಯಿತಿ ಕಾರ್ಯ ನಿರ್ವಹಿಸುತ್ತದ್ದ ಸಂದರ್ಭದಲ್ಲಿ ಕೊರೊನಾ ಸೋಂಕಿತ ಕುಟುಂಬದವರಿಂದ ಹಲ್ಲೆಗೆ ಒಳಗಾಗಿದ್ದ ಮಣಗುತ್ತಿ ಗ್ರಾಮದ ಪಿಡಿಒಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿಯೇ ಸುದ್ದಿಯಾಗುತ್ತಿದೆ ಮಣಗುತ್ತಿ ಗ್ರಾಮ.

ಇವರು ತಿಂಗಳ ಹಿಂದಷ್ಟೇ ಮಣಗುತ್ತಿ ಪಂಚಾಯಿತಿಗೆ ವರ್ಗಾವಣೆಗೊಂಡಿದ್ದರು. ಸೋಂಕಿತ ಪಿಡಿಒ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

Leave A Reply

Your email address will not be published.