The news is by your side.

ಕೊನೆಗೂ ನಿಗಮ ಒಂದರ ಅಧ್ಯಕ್ಷರಾದ ಶಾಸಕ ನಡಹಳ್ಳಿ

ಬೆಂಗಳೂರು: : ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರು ಇಂದು ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ , ಸಾರಿಗೆ ಸಚಿವ ಲಕ್ಷ್ಮಣ ಸವದಿ, ಸಚಿವ ಗೋಪಾಲಯ್ಯ ಸೇರಿದಂತೆ ಇತರರು ಇದ್ದರು.

ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಅವರಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಶುಭ ಕೋರಿದರು.

Shree Panjurlli Fine Dine ADD

- Advertisement -

Leave A Reply

Your email address will not be published.