The news is by your side.

ಸಂಚಾರಿ ಪೋಲಿಸ್ ಠಾಣೆಯಲ್ಲಿ 15 ಕೊರೊನಾ ಸೋಂಕು?

ಬೆಳಗಾವಿ : ಎಲ್ಲ 15ಕ್ಕೂ ಹೆಚ್ಚು ಪೊಲೀಸರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡ ಘಟನೆ ಬೆಳಗಾವಿ ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ವರದಿಯಾಗಿದೆ.

ಸಿಪಿಐ, ಪಿಎಸ್‍ಐ. ಸಂಚಾರ ಪೊಲೀಸ್ ಕಾನ್ಸ್‍ಟೆಬಲ್‍ ಎಲ್ಲರಿಗೂ ಕೊರೊನಾ ಕಾಟ ಕೊಟ್ಟಿದೆ ಎನ್ನಲಾಗಿದೆ.

ಲಾಕ್‍ಡೌನ್ ಅವಧಿಯಿಂದ ಹಿಡಿದು ಇಲ್ಲಿಯವರೆಗೆ ಎಡೆಬಿಡದೇ ಕಾರ್ಯನಿರ್ವಹಿಸಿರುವ ಬೆಳಗಾವಿ ಪೊಲೀಸರಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಆತಂಕದ ವಿಷಯವಾಗಿದೆ .ಪೊಲೀಸರ ಗಂಟಲು ದ್ರವ ಮಾದರಿಯನ್ನು ರ್ಯಾಪಿಡ್ ಟೆಸ್ಟ್ ಗೆ ಒಳಪಡಿಸಿದಾಗ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಸೋಂಕು ದೃಢಪಟ್ಟ ಎಲ್ಲ ಪೊಲೀಸರನ್ನು ಹೋಮ್ ಕ್ವಾರಂಟೈನ್‍ಗೆ ಕಳುಹಿಸಲಾಗಿದೆ ಎಂದು ವರದಿ ಹೇಳಿದೆ.

Shree Panjurlli Fine Dine ADD

- Advertisement -

Leave A Reply

Your email address will not be published.