The news is by your side.

ಹಲವು ಅಭಿವೃದ್ಧಿ ಕಾರ್ಯಗಳಿಗೆ ಮಹೇಶ್ ಕುಮಟಳ್ಳಿ ಚಾಲನೆ

 

ಅಥಣಿ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಾಲಾ ಕೊಠಡಿ ಕಾಮಗಾರಿ ಸೇರಿದಂತೆ ಹಲವು ಕಾಮಗಾರಿಗಳಿಗೆ ಶಾಸಕ ಮಹೇಶ್ ಕುಮಟಳ್ಳಿ ಚಾಲನೆ ನೀಡಿದರು.

ಹೆಚ್ಚುವರಿ ಶಾಲೆ ಕೊಠಡಿಗಳನ್ನು ನಿರ್ಮಾಣಕ್ಕೆ ಬಡಕಂಬಿತೋಟ, ಸಿಂಡ್ ಫಾರ್ಮ್, ಮುರಗುಂಡಿ, ಮಸರಗುಪ್ಪಿ, ಹೊಸಟ್ಟಿ, ದೇವರಡ್ಡೆರಹಟ್ಟಿ, ಅಥಣಿ ಪಟ್ಟಣದ ಲಿಡಕರ ಕಾಲೋನಿ, ಬಡಚಿ, ಕಟಗೇರಿ, ಬುರ್ಲಟ್ಟಿ, ಗ್ರಾಮಗಳಲ್ಲಿ ಭೂಮಿಪೂಜೆ ನೆರವೇರಿಸಿ ಗ್ರಾಮಸ್ಥರ ಕುಂದು ಕೊರತೆಗಳ ಆಲಿಸಿದರು.

- Advertisement -

Leave A Reply

Your email address will not be published.