The news is by your side.

334 ಜನರಿಗೆ ಕೊರೊನಾ: ಇದು ಇಂದಿನ ಲೆಕ್ಕ

 

ಬೆಳಗಾವಿ:: ಬರೊಬ್ಬರಿ 334 ಜನರಿಗೆ ಕಿಲ್ಲರ್ ಕೊರೊನಾ ವಕ್ಕರಿಸಿಕೊಂಡಿದೆ ಎಂದು ಶುಕ್ರವಾರ ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ ಹೇಳಿದ್ದಾರೆ.
ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6974ಕ್ಕೆ ಏರಿಕೆಯಾಗಿದೆ. ಈವರೆಗೆ ಜಿಲ್ಲೆಯಲ್ಲಿ 3106 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಧ್ಯ ಜಿಲ್ಲೆಯ ವಿವಿಧ ಕೋವಿಡ್ ಸೆಂಟರ್‍ಗಳಲ್ಲಿ 3755 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 314 ಜನರ ಕೊರೊನಾ ರಿಪೋರ್ಟ್ ಬರಬೇಕಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

- Advertisement -

Leave A Reply

Your email address will not be published.