The news is by your side.

ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೆ ಕೊರೊನಾ

 

ಬೆಳಗಾವಿ:: ಕೊರೊನಾ ಸೋಂಕು ಈಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರಿಗೆ ದೃಢಪಟ್ಟಿದೆ.
ಈ ಹಿನ್ನೆಲೆಯಲ್ಲಿ ಅವರ ಜೊತೆ ಸಂಪರ್ಕ ಹೊಂದಿದ್ದ ಪೊಲೀಸ್ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಕೊರೊನಾ ಆತಂಕ ಶುರುವಾಗಿದೆ.
ಕೊರೊನಾ ವಿರುದ್ಧದ ಹೋರಾಟದಲ್ಲಿ ತೊಡಗಿಕೊಂಡಿರುವ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅವರೇ ಸ್ಪಷ್ಟಪಡಿಸಿದ್ದು,
ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ನನ್ನ ಜೊತೆ ಸಂಪರ್ಕ ಹೊಂದಿದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.

- Advertisement -

Leave A Reply

Your email address will not be published.