The news is by your side.

ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಇಲ್ಲ

 

ಹೊಸ ದಿಲ್ಲಿ :: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಇಲ್ಲ ಎಂದು ಸೇನಾ ಆಸ್ಪತ್ರೆ ತಿಳಿಸಿದೆ.
ಅವರಿಗೆ ಕೃತಕ ಉಸಿರಾಟ ವ್ಯವಸ್ಥೆ (ವೆಂಟಿಲೇಟರ್) ಅಳವಡಿಸಿ ಚಿಕಿತ್ಸೆ ಮುಂದುವರೆಸಲಾಗಿದೆ. ನುರಿತ ವೈದ್ಯರ ತಂಡ ಪ್ರಣಬ್ ಮುಖರ್ಜಿ ಅವರ ಚಿಕಿತ್ಸೆ ಮೇಲ್ವಿಚಾರಣೆಯನ್ನು ನಿರಂತರವಾಗಿ ನಡೆಸುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

- Advertisement -

Leave A Reply

Your email address will not be published.