The news is by your side.

ಪಾರ್ಲಿಮೆಂಟ್ ಕೊಠಡಿಯಲ್ಲಿ ಅಗ್ನಿ ಅವಘಡ

ಹೊಸದಿಲ್ಲಿ:  ಇಂದು ಬೆಳಗ್ಗೆ ಸಂಸತ್ ಭವನದ ಹೆಚ್ಚುವರಿ ಕಟ್ಟಡದ 6 ನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. 7 ಅಗ್ನಿ ಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿವೆ.

ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಅದೃಶ್ಟವಶಾಹತ್ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ದೆಹಲಿ ಅಗ್ನಿ ಶಾಮಕ ಇಲಾಖೆ ನಿರ್ದೇಶಕ ಅತುಲ್ ಗರ್ಗ್ ತಿಳಿಸಿದ್ದಾರೆ.ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ

6 ನೇ ಕೊಠಡಿಯಲ್ಲಿ ಮಾತ್ರ ಹಾನಿಯಾಗಿದೆ.  ಪ್ರಕರಣದ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ.

- Advertisement -

Leave A Reply

Your email address will not be published.