The news is by your side.

ಸಾತನಾಳಿ, ಮಾಚಾಳಿ ಸಂಪರ್ಕ ಕಡಿತ

ಖಾನಾಪುರ: ಸಾತಾಳಿ ಗ್ರಾಮದ ತೂಗು ಸೇತುವೆ ಜಲಾವೃತವಾಗಿ ಖಾನಾಪುರ ತಾಲೂಕಿನ ಸಾತನಾಳಿ, ಮಾಚಾಳಿ ಸೇರಿದಂತೆ ನಾಲ್ಕೈದು ಗ್ರಾಮಗಳಿಗೆ ಸಂಪರ್ಕ ಕಡಿತವಾಗಿದೆ
ನದಿ ನೀರಿನ ಮಟ್ಟ ಹೆಚ್ಚಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.

ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ನಾಲ್ಕು ಗ್ರಾಮಗಳಲ್ಲದೇ ಅನೇಕ ಕಡೆಗಳಲ್ಲಿ ಸಂಪರ್ಕ ಕಡಿತಗೊಂಡಿದೆ.

- Advertisement -

Leave A Reply

Your email address will not be published.