The news is by your side.

ಕೊರೊನಾ ಮತ್ತು ಬೆಳಗಾವಿ: 171 ಇಂದಿನ ನಂಬರ್: 9 ಸಾವು

 

ಬೆಳಗಾವಿ : ಹೊಸದಾಗಿ ಬರೊಬ್ಬರಿ 171 ಜನರಿಗೆ ಇಂದು ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡಿದೆ. ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು ಬೆಳಗಾವಿ ಜಿಲ್ಲೆಯಲ್ಲಿ 9 ಮಂದಿ ಮೃತಪಟ್ಟಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ 171 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 7981 ಕ್ಕೆ ಏರಿಕೆಯಾಗಿದೆ.

Shree Panjurlli Fine Dine ADD

- Advertisement -

Leave A Reply

Your email address will not be published.