The news is by your side.

ಮಾವಿನಕಟ್ಟಿ ಗ್ರಾಮಕ್ಕೆ 8 ಅಡಿ ಅಗಲದ ರಸ್ತೆ ಮಾಡಿ: ರೈತ ಸಂಘಟನೆಗಳ ಆಗ್ರಹ

 

ಬೆಳಗಾವಿ ::ತಾಲೂಕಿನ ಮಾವಿನಕಟ್ಟಿ ಗ್ರಾಮಕ್ಕೆ ಒಂದೇ ಒಂದು ಸರಿಯಾದ ರಸ್ತೆ ಇಲ್ಲ. ಗ್ರಾಮದ ಸರಹದ್ದಿನಲ್ಲೇ ಇದ್ದ ಚಕ್ಕಡಿ ಗಾಡಿ ರಸ್ತೆಯನ್ನು ಸಹ ಬಂದ್ ಮಾಡಲಾಗಿದೆ. ಇದರಿಂದ ಗ್ರಾಮಸ್ಥರಿಗೆ ಭಾರಿ ತೊಂದರೆಯಾಗಿದ್ದು, ಸರ್ಕಾರ ಕೂಡಲೇ ಮಾವಿನಕಟ್ಟಿ ಗ್ರಾಮಕ್ಕೆ ಕನಿಷ್ಠ 8 ಅಡಿ ಅಗಲದ ರಸ್ತೆ ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

- Advertisement -

Leave A Reply

Your email address will not be published.