The news is by your side.

ಸಾರಿಗೆ ಇಲಾಖೆಯ ಒಂದು ವರ್ಷದ ಸಾಧನೆಯ ಪುಸ್ತಕ ಬಿಡುಗಡೆ

 

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವಿಧಾನಸೌಧದಲ್ಲಿ ಸಾರಿಗೆ ಇಲಾಖೆಯ ಒಂದು ವರ್ಷದ ಸಾಧನೆಯ ಪುಸ್ತಕವನ್ನು ಬಿಡುಗಡೆಗೊಳಿಸಿದರು.
ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ, ಬಿಎಂಟಿಸಿ ಅಧ್ಯಕ್ಷ ನಂದೀಶ ರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ವಿಜಯಭಾಸ್ಕರ್, ಸಾರಿಗೆ ಆಯುಕ್ತರಾದ ಶಿವಕುಮಾರ್, ಕೆ.ಎಸ್.ಆರ್.ಟಿ. ಸಿ. M.D. ಶಿವಯೋಗಿ ಕಳಸದ್ ಮುಂತಾದವರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

- Advertisement -

Leave A Reply

Your email address will not be published.