The news is by your side.

ರಾಜ್ಯದಲ್ಲಿ 5851 ಹೊಸ ಕೇಸ್,: 130 ಸಾವು

ಬೆಂಗಳೂರು: ಇಂದು 5851 ಪಾಸಿಟಿವ್ ಕೇಸ್‍ಗಳು ರಾಜ್ಯದಲ್ಲಿ ದೃಢಪಟ್ಟಿವೆ. ರಾಜ್ಯದಲ್ಲಿ ಇಂದು ಕೊರೊನಾದಿಂದ 130 ಜನರು ಸಾವನ್ನಪ್ಪಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಸೋಮವಾರ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ 5851 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,83,655ಕ್ಕೆ ಏರಿಕೆಯಾಗಿದೆ ಇನ್ನು ರಾಜ್ಯದಲ್ಲಿ ಇಂದು ಕೊರೊನಾದಿಂದ 130 ಜನರು ಸಾವನ್ನಪ್ಪಿದ್ದು. ಇದರಿಂದ ಈವರೆಗೆ ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 4810ಕ್ಕೆ ಏರಿಕೆಯಾಗಿದೆ. ಈವರೆಗೆ 1,97,625 ಜನರು ಕೊರೊನಾದಿಂದ ಗುಣಮುಖರಾಗಿದ್ದು. 81,211 ಸೋಂಕಿತರು ರಾಜ್ಯದ ವಿವಿಧ ಕೋವಿಡ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ .

- Advertisement -

Leave A Reply

Your email address will not be published.