The news is by your side.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಂದ ವೈಮಾನಿಕ ಸಮೀಕ್ಷೆ

ಬೆಳಗಾವಿ: ‌ಮುಖ್ಯಮಂತ್ರಿ ಬಿ
ಎಸ್ ಯಡಿಯೂರಪ್ಪ ಅವರು
ಇಂದು ಬೆಳಗಾವಿ, ಬಾಗಲಕೋಟೆ ಮತ್ತಿತರ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು ವೈಮಾನಿಕ ಸಮೀಕ್ಷೆ ಮೂಲಕ ಪರಿಶೀಲಿಸಿದರು.

ಕಂದಾಯ ಸಚಿವರಾದ ಆರ್.ಅಶೋಕ, ಸಚಿವರಾದ ಬಸವರಾಜ ಬೊಮ್ಮಾಯಿ, ರಮೇಶ್ ಜಾರಕಿಹೊಳಿ ಮತ್ತಿತರರು ಜತೆಗಿದ್ದರು.

Shree Panjurlli Fine Dine ADD

- Advertisement -

Leave A Reply

Your email address will not be published.