The news is by your side.

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಂದ ವೈಮಾನಿಕ ಸಮೀಕ್ಷೆ

ಬೆಳಗಾವಿ: ‌ಮುಖ್ಯಮಂತ್ರಿ ಬಿ
ಎಸ್ ಯಡಿಯೂರಪ್ಪ ಅವರು
ಇಂದು ಬೆಳಗಾವಿ, ಬಾಗಲಕೋಟೆ ಮತ್ತಿತರ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಆಗಿರುವ ಹಾನಿಯನ್ನು  ವೈಮಾನಿಕ ಸಮೀಕ್ಷೆ ಮೂಲಕ ಪರಿಶೀಲಿಸಿದರು.

ಕಂದಾಯ ಸಚಿವರಾದ ಆರ್.ಅಶೋಕ, ಸಚಿವರಾದ ಬಸವರಾಜ ಬೊಮ್ಮಾಯಿ, ರಮೇಶ್ ಜಾರಕಿಹೊಳಿ ಮತ್ತಿತರರು ಜತೆಗಿದ್ದರು.

- Advertisement -

Leave A Reply

Your email address will not be published.