The news is by your side.

ಜಿಲ್ಲೆಯಲ್ಲಿ 298; ಇಬ್ಬರು ಬಲಿ; ಇದು ಸರ್ಕಾರದ ಅಂಕಿ

ಬೆಳಗಾವಿ: ಇಂದು ಜಿಲ್ಲೆಯಲ್ಲಿ ಹೊಸದಾಗಿ 298 ಜನರಿಗೆ ಕಿಲ್ಲರ್ ಕೊರೊನಾ ಅಂಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,560ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೆ ಇಬ್ಬರು ಬಲಿಯಾಗಿದ್ದು ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 163ಕ್ಕೆ ಏರಿಕೆಯಾಗಿದೆ. ಈವರೆಗೆ ಜಿಲ್ಲೆಯಲ್ಲಿ ಕೊರೊನಾದಿಂದ 6182 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ ಆಗಿದ್ದು. 4215 ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಸೆಂಟರ್‍ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 2249 ಜನರ ಕೊರೊನಾ ರಿಪೋರ್ಟ್ ಬರಬೇಕಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Shree Panjurlli Fine Dine ADD

- Advertisement -

Leave A Reply

Your email address will not be published.