The news is by your side.

ಕ್ಯಾಂಟೋನ್ಮೆಂಟ್ ಬೋರ್ಡ್ ದಿಂದ ಕಡಾಡಿ ಅವರಿಗೆ ಗೌರವ

ಬೆಳಗಾವಿ: ಕ್ಯಾಂಟೋನ್ಮೆಂಟ್ ಬೋರ್ಡ್ ಅಧ್ಯಕ್ಷ ಮತ್ತು ಬ್ರಿಗೇಡಿಯರ್ ರೋಹಿತ್ ಚೌಧರಿ ಮತ್ತು ಚುನಾಯಿತ ಪ್ರತಿನಿಧಿಗಳು ಕ್ಯಾಂಟೋನ್ಮೆಂಟ್ ಬೋರ್ಡ್‌ನ ಇಂದಿನ ಸಭೆಯಲ್ಲಿ
ಹೊಸ ರಾಜ್ಯಸಭೆ ಸದಸ್ಯ ಈರಣ್ಣ ಕಡಾಡಿ ಅವರನ್ನು ಸಭೆಗೆ ಸ್ವಾಗತಿಸಿ, ಅಭಿನಂದನೆ ಸಲ್ಲಿಸಿದರು.
ಕ್ಯಾಂಟೋನ್ಮೆಂಟ್ ಬೋರ್ಡ್‌ನ ಸಭೆ ಗುರುವಾರ ಬೋರ್ಡ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕ್ಯಾಂಟೋನ್ಮೆಂಟ್ ಪ್ರದೇಶದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪರಿಶೀಲನೆ, ಚರ್ಚೆ ನಡೆಯಿತು.

- Advertisement -

Leave A Reply

Your email address will not be published.