The news is by your side.

ರಾಯಣ್ಣ ಪ್ರತಿಮೆ ವಿವಾದ- ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?

ಬೆಳಗಾವಿಯ ಪೀರನವಾಡಿಯಲ್ಲಿ ನಡೆದ ರಾಯಣ್ಣ ಪ್ರತಿಮೆ ಸ್ಥಾಪನೆ ವಿವಾದಾ ವಿಚಾರ ಬಹಳ ದುರದೃಷ್ಟಕರ. ಈ ಬಗ್ಗೆ ರಾಜ್ಯ ಸರ್ಕಾರ ಮಧ್ಯಪ್ರವೇಶ ಮಾಡಬೇಕು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಸಂಗೋಳ್ಳಿ ರಾಯಣ್ಣನ ತ್ಯಾಗ, ಬಲಿದಾನ ದೊಡ್ಡದು. ವೀರ ಒಂದು ಕಡೆ, ಈ ದೇಶ ಒಗ್ಗಾಟ್ಟಾಗಿ ಕಟ್ಟಿದ ಶಿವಾಜಿ ಮಹಾರಾಜರು ಇನ್ನೊಂದು ಕಡೆ. ಇವರಿಬ್ಬರು ದೇಶದ ಹೆಮ್ಮೆ, ವಿಶ್ವಮಾನವರು, ಇಂಥವರ ವಿಷಯದಲ್ಲಿ ಪುತ್ಶಳಿ ರಾಜಕಾರಣ ಆಗಬಾರದು ಎಂದು ಹೇಳಿದರು.

ನಾನು ಎಂಇಎಸ್ ಬಗ್ಗೆ ಯಾವಾಗಲೂ ವಿರೋಧ ವ್ಯಕ್ತಪಡಿಸುತ್ತೇನೆ. ಎಂಇಎಸ್ ನ ಈ ಕೃತ್ಯಗಳನ್ನು ಖಂಡಿಸುತ್ತೇನೆ. ನೀರು ಪ್ರತಿಮೆ ಹಾಗೂ ಮಂದಿರ ವಿಚಾರದಲ್ಲಿ ರಾಜಕಾರಣ ಮಾಡಬಾರದು ಎಂದರು.

Shree Panjurlli Fine Dine ADD

- Advertisement -

Leave A Reply

Your email address will not be published.