The news is by your side.

ಕ್ವಾರಂಟೈನ್ ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ

ಬೆಳಗಾವಿ:”ನನ್ನ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕೊರೋನಾ ಪಾಸಿಟಿವ್ ಆಗಿರುವುದರಿಂದ ನಾನು ಕೂಡಾ ಕೊವಿಡ್ ಟೆಸ್ಟ್ ಗೆ ಒಳಪಟ್ಟಿದ್ದು, ಮುಂದಿನ ವರದಿಯ ವರೆಗೂ ಕ್ವಾರೆಂಟೇನ್ ಆಗಲಿದ್ದೇನೆ.” ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.
ಅವರ ಅಧಿಕೃತ ಫೇಸ್ ಬುಕ್ ಅಕೌಂಟ್ ನಲ್ಲಿ ಈ ಬಗ್ಗೆ ಸಣ್ಣ ಪ್ರಕಟಣೆ ಇದೆ.

http://www.facebook.com/story.php?story_fbid=3399748923409519&id=244905932227183&scmts=scwspsdd&extid=crtIM5m8rqwynPKB

Shree Panjurlli Fine Dine ADD

- Advertisement -

Leave A Reply

Your email address will not be published.