The news is by your side.

ಶಾಸಕ ಅಭಯ ಪಾಟೀಲಗೆ ಕೋವಿಡ್ ದೃಢ

ಬೆಳಗಾವಿ: ಬಿಜೆಪಿ ಶಾಸಕ ಅಭಯ ಪಾಟೀಲ ಅವರಿಗೆ ನಿನ್ನೆ ಕೊರೊನಾ ಪಾಸಿಟಿವ್ ಬಂದ ಬಗ್ಗೆ ವರದಿಯಾಗಿದೆ, ಆದರೆ ಅವರು ಆಸ್ಪತ್ರೆಗೆ ದಾಖಲಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಈಚೆಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಪ್ರವಾಹ ಕುರಿತಾದ ಸಭೆ ನಡೆಸಲು ಬೆಳಗಾವಿಗೆ ಆಗಮಿಸಿದ ಸಂದರ್ಭದಲ್ಲಿ ಶಾಸಕ ಅಭಯ ಪಾಟೀಲ ಕೂಡ ಪಾಲ್ಗೊಂಡಿದ್ದರು ಎಂದು ತಿಳಿದು ಬಂದಿದೆ.

ಅಲ್ಲದೆ ಅವರು ಬಿಮ್ಸ್ ಗೆ ಕೊಡಮಾಡಿದ ಆಕ್ಸಿಜನ್ ಉಪಕರಣವನ್ನು ಉದ್ಘಾಟನೆ ಮಾಡಿದ್ದರು.

ಈ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಕೂಡ ಮತ್ತೊಮ್ಮ ಕೊರೊನಾ ಭೀತಿ ಎದುರಾಗಿದೆ. ಇನ್ನು ನಿನ್ನೆ ಮಾಜಿ ಸಚಿವೆ ಹೊಳೆನರಸೀಪುರ ಶಾಸಕ ಎಚ್. ಡಿ . ರೇವಣ್ಣ ಮತ್ತು ಸುಳ್ಳ ಶಾಸಕ ಎಸ್. ಅಂಗಾರ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

- Advertisement -

Leave A Reply

Your email address will not be published.