The news is by your side.

ಕೊರೊನಾ: 154 ಪಾಸಿಟಿವ್: 5 ಸಾವು

 

ಬೆಳಗಾವಿ:: ಜಿಲ್ಲೆಯಲ್ಲಿ ಹೊಸದಾಗಿ ಬರೊಬ್ಬರಿ 154 ಜನರಿಗೆ ಕೊರೊನಾ ಸೋಂಕು ಹರಡಿದೆ. ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 5 ಮಂದಿ ಮೃತಪಟ್ಟಿದ್ದಾರೆ. ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ 154 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12230 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇಂದು 6495 ಪ್ರಕರಣ ಪತ್ತೆಯಾಗಿದ್ದು 113 ಮಂದಿ ಬಲಿಯಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 8852 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 342423ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು 113 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸಾವಿನ ಸಂಖ್ಯೆ 5702 ಕ್ಕೆ ಏರಿಕೆಯಾಗಿದೆ.

Shree Panjurlli Fine Dine ADD

- Advertisement -

Leave A Reply

Your email address will not be published.