The news is by your side.

ಶಾಸಕಿ ಅಂಜಲಿ ನಿಂಬಾಳ್ಕರ್ ಅವರಿಗೂ ಕೊರೋನಾ ಪಾಸಿಟಿವ್

ಖಾನಾಪುರ: ರೋಗದ ಯಾವುದೇ ರೀತಿಯ ಲಕ್ಷಣಗಳು ಇಲ್ಲದಿದ್ದರೂ
ಶಾಸಕಿ ಅಂಜಲಿ ನಿಂಬಾಳ್ಕರ್ ಅವರಿಗೂ ಕೊರೋನಾ ಪಾಸಿಟಿವ್ ದೃಢವಾಗಿದೆ.

ಕೊರೋನಾ ಮಹಾಮಾರಿ ಸಂದರ್ಭದಲ್ಲಿ ಕ್ಷೇತ್ರದ ಸೇವೆಯಲ್ಲಿ ತೊಡಗಿದ್ದ ಖಾನಾಪುರದ ಶಾಸಕಿ ಅಂಜಲಿ ನಿಂಬಾಳ್ಕರ್ ತಮಗೆ ಕೊರೋನಾ ಪಾಸಿಟಿವ್ ದೃಢವಾಗಿದೆ ಆದರೆ ರೋಗ ಲಕ್ಷಣಗಳಿಲ್ಲ ಎಂದಿದ್ದಾರೆ.

ಹೋಮ್ ಕ್ವಾರಂಟೈನ್ ಆಗುವುದಾಗಿ ತಿಳಿಸಿರುವ ಅವರು, ಗುಣಮುಖವಾಗುವವರೆಗೆ ಮನೆಯಿಂದಲೇ ಕ್ಷೇತ್ರದ ಕಾರ್ಯವನ್ನು ನಿರ್ವಹಿಸುತ್ತೇನೆ ಎಂದಿದ್ದಾರೆ.ತಮ್ಮ ಸಂಪರ್ಕಕ್ಕೆ ಬಂದಿರುವವರು ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮತ್ತು ಎಲ್ಲರು ಕೊರೋನಾ ಮುಂಜಾಗ್ರತೆ ಕ್ರಮವನ್ನು ವಹಿಸಬೇಕೆಂದು ಅವರು ವಿನಂತಿಸಿದ್ದಾರೆ.

 

 

 

- Advertisement -

Leave A Reply

Your email address will not be published.