The news is by your side.

ಜಿಲ್ಲೆಯಲ್ಲಿಂದು ಬರೊಬ್ಬರಿ 470 ಜನರಿಗೆ ಕೊರೊನಾ

ಬೆಳಗಾವಿ : ಹೊಸದಾಗಿ ಬರೊಬ್ಬರಿ 470 ಜನರಿಗೆ ಜಿಲ್ಲೆಯಲ್ಲಿಂದು ಕೊರೊನಾ ಸೋಂಕು ಹರಡಿದೆ. ಕೊರೋನಾ ಮರಣ ಮುಂದುವರೆದಿದ್ದು ಇಂದು ಒಬ್ಬರು ಮೃತಪಟ್ಟಿದ್ದಾರೆ. ಜಿಲ್ಲಾ ಆರೋಗ್ಯ ಇಲಾಖೆ ಹೊರಡಿಸಿದ ಹೆಲ್ತ್ ಬುಲೆಟಿನ್‍ನಲ್ಲಿ 470 ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13036 ಕ್ಕೆ ಏರಿಕೆಯಾಗಿದೆ.

Shree Panjurlli Fine Dine ADD

- Advertisement -

Leave A Reply

Your email address will not be published.