The news is by your side.

ಸಿದ್ದಪ್ಪ ಹಲಸಿಗಿ ನಿಧನ

ಬೆಳಗಾವಿ ; ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಸಿದ್ದಪ್ಪ ಹಲಸಿಗಿ ಅವರು ನಿಧನರಾಗಿದ್ದಾರೆ .
ಕೆಲ ಕಾಲದಿಂದ ಅಸ್ವಸ್ಥರಾಗಿದ್ದ 53 ವರ್ಷದ ಹಲಸಿಗಿ ಅವರು ಹೆಂಡತಿ, ಒಬ್ಬ ಮಗ, ಒಬ್ಬಳು ಮಗಳು ಮತ್ತು ಅಪಾರ ಬಂದು ಬಳಗವನ್ನು ಅಗಲಿದ್ದಾರೆ.

ಸಂಗೊಳ್ಳಿ ರಾಯಣ್ಣ ಸರ್ಕಾರಿ ಮಹಾವಿದ್ಯಾಲಯ ದಲ್ಲಿ ಪ್ರಾಂಶುಪಾಲರಾಗಿ , ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಅವರು ಸದ್ಯಕ್ಕೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ವಾಣಿಜ್ಯ ಶಾಸ್ತ್ರ ವಿಭಾಗದ ಎಚ್ಓಡಿ ಆಗಿ ಸೇವೆ ಸಲ್ಲಿಸುತ್ತಿದ್ದರು .

- Advertisement -

Leave A Reply

Your email address will not be published.