The news is by your side.

ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಗಲಭೆಗಳ ಸತ್ಯ ಶೋಧನಾ ವರದಿ ಸಿ ಎಂ ಗೆ ಸಲ್ಲಿಕೆ

 

 

ಬೆಂಗಳೂರು: ಇಲ್ಲಿನ ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಗಲಭೆಗಳ ಸತ್ಯ ಶೋಧನಾ ವರದಿಯನ್ನು ನಿವೃತ್ತ ಅಧಿಕಾರಿ ಮದನ್ ಗೋಪಾಲ್ ನೇತೃತ್ವದ ಸತ್ಯ ಶೋಧನಾ ಸಮಿತಿಯು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲಿಸಿದೆ.
ಸಮಿತಿಯ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಆಗಸ್ಟ್ 11ರಂದು ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿಯವರ ಸಂಬಂಧಿಯೊಬ್ಬ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿಯಾಗಿ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದರು.

ನಂತರ ಉಂಟಾದ ಪ್ರತಿಭಟನೆ ಹಿಂಸಾಚಾರಕ್ಕೆ ಸಿಲುಕಿ ಪೊಲೀಸ್ ಗೋಲಿಬಾರ್ ನಲ್ಲಿ ನಾಲ್ವರು ಮೃತಪಟ್ಟಿದ್ದರು.ಘಟನೆಯ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆ ಆರಂಭಗೊಂಡಿದೆ.

- Advertisement -

Leave A Reply

Your email address will not be published.