The news is by your side.

ಸಿ ಟಿ ರವಿ ರಾಜಿನಾಮೆ

 

ಬೆಂಗಳೂರು : ಭಾಜಪ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಕರ್ನಾಟಕ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ .
ಅವರು ತಮ್ಮ ರಾಜಿನಾಮೆ ಪತ್ರವನ್ನೂ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಲ್ಲಿಸಿದ್ದಾರೆ.
ಸಚಿವ ರವಿ ಅವರ ರಾಜೀನಾಮೆ ಕುರಿತು ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಪಕ್ಷದ ಮೂಲಗಳು ತಿಳಿಸಿವೆ ,ಇದೇ 5, 6ರಂದು ಪಕ್ಷದ ರಾಷ್ಟ್ರೀಯ ಸಂಘಟನಾ ಸಭೆ ನಡೆಯಲಿದ್ದು, ಅಲ್ಲಿ ರವಿ ಪಾಲ್ಗೊಳ್ಳಲಿದ್ದಾರೆ. ಆ ಸಂದರ್ಭದಲ್ಲಿ ವರಿಷ್ಠರು ಈ ಬೆಳವಣಿಗೆಗಳ ಕುರಿತು ಚರ್ಚಿಸುವ ಸಾಧ್ಯತೆ ಇದೆ. ತಮ್ಮ ರಾಜಿನಾಮೆ ವಿಷಯವನ್ನು ರವಿ ಈಗಾಗಲೆ ವರಿಷ್ಠರಿಗೆ ತಿಳಿಸಿದ್ದಾರೆ.

Shree Panjurlli Fine Dine ADD

- Advertisement -

Leave A Reply

Your email address will not be published.