The news is by your side.

ನಮಗೆ ಸರಿಯಾಗಿ ವೇತನ ಕೊಡಿ

ಬೆಳಗಾವಿ – ಕೊರೋನಾ ರೋಗಿಗಳ ಸೇವೆಯಲ್ಲಿ ನಿರತರಾಗಿರುವ ನರ್ಸ್ ಗಳಿಗೆ ಸೌಲಭ್ಯ ಕೊಡುವಂತೆ ಪ್ರತಿಭಟನೆ ನಡೆಸಿದ್ದಾರೆ.

ಚಪ್ಪಾಳೆ ತಟ್ಟಿದ್ದು ಸಾಕು, ನಮಗೆ ಸರಿಯಾಗಿ ವೇತನ ಕೊಡಿ. ಸಮಾನ ಕೆಲಸಕ್ಕೆ ಸಮಾನ ವೇತನ ನಿಗದಿ ಮಾಡಿ ಎಂದು ಆಗ್ರಹಿಸಿದರು. ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದ ಮೇಲೆ ಕೊರೋನಾ ವಾರ್ಯಿರ್ಸ್ ಗಳಾಗಿ ಕೆಲಸ ಮಾಡುತ್ತಿರುವ ಸಿಬ್ಬಂದಿ ಪ್ರತಿಭಟನೆ ನಡೆಸಿದ್ದಾರೆ.

Shree Panjurlli Fine Dine ADD

- Advertisement -

Leave A Reply

Your email address will not be published.