The news is by your side.

ನೇರ ಫೋನ್ ಇನ್ ಕಾರ್ಯಕ್ರಮ

ಹುಕ್ಕೇರಿ :ಹುಕ್ಕೇರಿ ತಾಲೂಕಿನ ಗ್ರಾಮ ಪಂಚಾಯತಿ ವ್ಯಾಪ್ತಿಗಳಲ್ಲಿ ಬರುವ ಗ್ರಾಮಸ್ಥರ ಅನೂಕೂಲಕ್ಕಾಗಿ ನೀರು, ನೈರ್ಮಲ್ಯ, ಶೌಚಾಲಯಗಳ ನಿರ್ಮಾಣ, ಕೆರೆಗಳ ನಿರ್ಮಾಣ, ನರೇಗಾ ಯೋಜನೆಯ ವಿಷಯಗಳ ಕುರಿತು ತಮ್ಮ ಸಮಸ್ಯೆ ಚರ್ಚಿಸಲು ಬುಧವಾರ ದಿನಾಂಕ 14 ರಂದು ಮುಂಜಾನೆ 11-00 ರಿಂದ 01-00 ಘಂಟೆಯ ವರೆಗೆ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರವು ನೇರ ಪೋನ್ ಇನ್ ಕಾರ್ಯಕ್ರಮವನ್ನು ಆಯೋಜಿಸಿದೆ. ಹುಕ್ಕೇರಿ ತಾಲೂಕಾ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ಶ್ರೀಭೀಮಪ್ಪ ಲಾಳಿ ಆಗಮಿಸಿ ಸಾರ್ವಜನಿಕರ ಕುಂದು ಕೊರತೆಗಳಿಗೆ ಪರಿಹಾರ ಸೂಚಿಸಲಿದ್ದಾರೆ. ದೂರವಾಣಿ- 9591151777 ಗೆ ಕರೆಮಾಡಲು ನಿಲಯ ನಿರ್ದೇಶಕರು, ನಮ್ಮೂರ ಬಾನುಲಿ ಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Shree Panjurlli Fine Dine ADD

- Advertisement -

Leave A Reply

Your email address will not be published.