
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಜೆಗಳನ್ನು ಉದ್ಯೋಗದಾತರನ್ನಾಗಿ ಮಾರ್ಪಡಿಸಲು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿವೆ, ಎಂದು ಡಾ ಎಸ್ ವಿ ಸುರೇಶ್, ಉಪಕುಲಪತಿಗಳು, ಕೃಷಿ ವಿಜ್ಞಾನ ವಿಶ್ವ ವಿದ್ಯಾಲಯ, ಕಿವಿ ಮಾತು ಹೇಳಿದರು. ಒಕ್ಕಲಿಗ ಯುವ ಬ್ರಿಗೇಡ್ ಹಾಗೂ ಎನ್ಆರ್ ಐ ಒಕ್ಕಲಿಗರ ಬ್ರಿಗೇಡ್ ವತಿಯಿಂದ ಜ್ಞಾನಭಾರತಿಯಲ್ಲಿನ ಇಂಡಿಯನ್ ಹೈಸ್ಕೂಲ್ ನಲ್ಲಿ ಏರ್ಪಡಿಸಲಾಗಿದ್ದ ಶ್ರೀ ಡಾ. ನಿರ್ಮಲನಂದನಾಥ ಮಹಾಸ್ವಾಮಿಯವರ ಧೀಕ್ಷಾ ದಿನದ ಪ್ರಯುಕ್ತ ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದ ಅವರು, ಉದ್ಯೋಗಾಕಾಂಕ್ಷಿಗಳು ತಮ್ಮ ಅರ್ಹತೆಗೆ