Please assign a menu to the primary menu location under menu

National

ಮಧ್ಯರಾತ್ರಿ ಮಾಜಿ ಸಚಿವ ಅರೆಸ್ಟ್: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ದೇಶಮುಖ್ ಬಂಧನ

ಮಧ್ಯರಾತ್ರಿ ಮಾಜಿ ಸಚಿವ ಅರೆಸ್ಟ್: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ದೇಶಮುಖ್ ಬಂಧನ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಹಾರಾಷ್ಟ್ರದ ಮಾಜಿ ಗೃಹಸಚಿವ ಅನಿಲ್ ದೇಶಮುಖ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

12 ಗಂಟೆಗಳ ಕಾಲ ಅನಿಲ್ ದೇಶಮುಖ್ ಅವರನ್ನು ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ ಬಳಿಕ ಅವರನ್ನು ಬಂಧಿಸಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ. ವಿಚಾರಣೆಯ ಸಂದರ್ಭದಲ್ಲಿ ಇಡಿ ಅಧಿಕಾರಿಗಳ ಪ್ರಶ್ನೆಗೆ ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದ್ದು, ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.


Leave a Reply

error: Content is protected !!