Please assign a menu to the primary menu location under menu

Local News

5 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ವಶ: ಇಬ್ಬರು ಅರೆಸ್ಟ್

5 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ವಶ: ಇಬ್ಬರು ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆ ಶಿರಸಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, 5 ಕೋಟಿ ರೂಪಾಯಿ ಮೌಲ್ಯದ ಅಂಬರ್ ಗ್ರೀಶ್(ತಿಮಿಂಗಿಲ ವಾಂತಿ) ವಶಪಡಿಸಿಕೊಂಡಿದ್ದಾರೆ.

ಶಿರಸಿ ಡಿವೈಎಸ್ಪಿ ರವಿ ಡಿ. ನಾಯ್ಕ್ ನೇತೃತ್ವದಲ್ಲಿ ಸಿಪಿಐ ರಾಮಚಂದ್ರ ನಾಯಕ್, ಪಿಎಸ್ಐಗಳಾದ ಭೀಮಾಶಂಕರ್, ಈರಯ್ಯ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಬೆಳಗಾವಿ ಮೂಲದ ಸಂತೋಷ್, ಶಿರಸಿ ರಾಜೇಶ್ ಎಂಬುವರನ್ನು ಬಂಧಿಸಲಾಗಿದೆ. ಬಂಧಿತರಿಂದ 5 ಕೆಜಿ ಅಂಬರ್ ಗ್ರೀಸ್ ವಶಕ್ಕೆ ಪಡೆಯಲಾಗಿದ್ದು, ಶಿರಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Leave a Reply

error: Content is protected !!