Please assign a menu to the primary menu location under menu

Sports

ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ

ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ



ಇಂದು ಟಿ ಟ್ವೆಂಟಿ ವಿಶ್ವಕಪ್ ಸೂಪರ್‌ 12ರ ಮೊದಲನೇ ಪಂದ್ಯ ಆರಂಭವಾಗಿದ್ದು ಅಬುಧಾಬಿಯ ಶೇಖ್ ಸೈಯದ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡ ಮುಖಾಮುಖಿಯಾಗಿವೆ ಆಸ್ಟ್ರೇಲಿಯಾ ತಂಡದ Read more…

ಟಾಸ್ ಗೆದ್ದ ಆಸ್ಟ್ರೇಲಿಯಾ ಫೀಲ್ಡಿಂಗ್ ಆಯ್ಕೆ

ಇಂದು ಟಿ ಟ್ವೆಂಟಿ ವಿಶ್ವಕಪ್ ಸೂಪರ್‌ 12ರ ಮೊದಲನೇ ಪಂದ್ಯ ಆರಂಭವಾಗಿದ್ದು ಅಬುಧಾಬಿಯ ಶೇಖ್ ಸೈಯದ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡ ಮುಖಾಮುಖಿಯಾಗಿವೆ ಆಸ್ಟ್ರೇಲಿಯಾ ತಂಡದ ನಾಯಕ ಆರೊನ್ ಫಿಂಚ್‌ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿದ್ದಾರೆ.

ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡ ಇದುವರೆಗೂ 18 ಟಿ ಟ್ವೆಂಟಿ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು ಆಸ್ಟ್ರೇಲಿಯಾ ತಂಡ 11 ಬಾರಿ ಜಯ ಸಾಧಿಸಿದ್ದು ದಕ್ಷಿಣ ಆಫ್ರಿಕಾ ತಂಡ 7 ಪಂದ್ಯಗಳಲ್ಲಿ ಜಯ ಕಂಡಿದೆ ಇನ್ನೂ ಐಸಿಸಿ ಟಿ ಟ್ವೆಂಟಿ ರ್ಯಾಂಕಿಂಗ್ ನಲ್ಲಿ ದಕ್ಷಿಣ ಆಫ್ರಿಕಾ 5ನೇ ಸ್ಥಾನದಲ್ಲಿದ್ದರೆ ಆಸ್ಟ್ರೇಲಿಯಾ ತಂಡ 7ನೇ ಸ್ಥಾನದಲ್ಲಿದೆ.


Leave a Reply

error: Content is protected !!