spot_img
30.5 C
Bengaluru
Tuesday, May 24, 2022
spot_img
spot_img
spot_img

ನಿಷೇಧಿತ ಸಿಖ್ಸ್ ಫಾರ್ ಜಸ್ಟೀಸ್ ಸಂಘಟನೆ ಜೊತೆ ಸಂಪರ್ಕ ಹೊಂದಿದ್ದ ವೆಬ್ ಸೈಟ್ ಬ್ಯಾನ್

ನವದೆಹಲಿ:  ಕೇಂದ್ರ ಸರ್ಕಾರ ನಿಷೇಧಿತ ಸಿಖ್ ಫಾರ್ ಜಸ್ಟೀಸ್ ಸಂಘಟನೆ ಜೊತೆ ನಿಕಟ ಸಂಪರ್ಕ ಹೊಂದಿರುವ ವಿದೇಶಿ ಮೂಲದ ಪಂಜಾಬ್ ಪಾಲಿಟಿಕ್ಸ್ ಟಿವಿಯ ಆ್ಯಪ್ , ವೆಬ್ ಸೈಟ್ ಮತ್ತು ಸಾಮಾಜಿಕ ಜಾಲತಾಣಗಳ ಖಾತೆಗಳನ್ನು ನಿರ್ಬಂಧಿಸಲು ಆದೇಶಿಸಲಾಗಿದೆ ಎಂದು ತಿಳಿಸಿದೆ.

ಗುಪ್ತಚರ ಇಲಾಖೆ ‌ವಿದೇಶಿ ಮೂಲದ ಚಾನೆಲ್ , ಪಂಜಾಬ್ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಸಾಮಾಜಿಕ ಜಾಲತಾಣ ಉಪಯೋಗಿಸಿಕೊಂಡು ಸಾರ್ವಜನಿಕ ಶಾಂತಿ ಕದಡಲು ಯತ್ನಿಸುತ್ತಿರುವುದಾಗಿ ಮಾಹಿತಿ ನೀಡಿದೆ . ಈ ಹಿನ್ನೆಲೆಯಲ್ಲಿ ಸಚಿವಾಲಯ ವಿಶೇಷ ಅಧಿಕಾರ ಬಳಸಿಕೊಂಡು ಪಂಜಾಬ್ ಪಾಲಿಟಿಕ್ಸ್ ಟಿವಿಯ ಡಿಜಿಟಲ್ ಮಾಧ್ಯಮಗಳ ಮೂಲಗಳನ್ನು ನಿರ್ಬಂಧಿಸಿರುವುದಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಮೂಲಗಳು ತಿಳಿಸಿವೆ .

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

Independent journalism can’t be independent without your support, contribute by clicking below.

Related News

LEAVE A REPLY

Please enter your comment!
Please enter your name here

Stay Connected

56,806FansLike
69,877FollowersFollow
98,755SubscribersSubscribe
- Advertisement -spot_img

State News

National News

international News

This is the title of the web page
This is the title of the web page