Entertainment News

ಡಿಸಿಎಂಗೆ ಕ್ಷಮೆಯಾಚಿಸಿದ ಬಿಬಿಎಂಪಿ ಗುತ್ತಿಗೆದಾರ ಹೇಮಂತ್​

ಡಿಸಿಎಂಗೆ ಕ್ಷಮೆಯಾಚಿಸಿದ ಬಿಬಿಎಂಪಿ ಗುತ್ತಿಗೆದಾರ ಹೇಮಂತ್​

ಬೆಂಗಳೂರು: ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮೇಲೆ ಕಮಿಷನ್ ಆರೋಪ ಕೇಳಿ ಬಂದಿದ್ದು, ಇದರ ಬೆನ್ನಲ್ಲೇ ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯ ಹೇಮಂತ್ ಕುಮಾರ್ ಇದೀಗ ಯೂಟರ್ನ್ ಹೊಡೆದಿದ್ದಾರೆ. ಬಾಕಿ ಬಿಲ್ ಪಾವತಿಗಾಗಿ ಡಿಕೆ ಶಿವಕುಮಾರ್ ಅವರು ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಹಣ ಕೇಳಿಲ್ಲ ಎಂದರೆ ಅಜ್ಜಯ್ಯನ ಮಠಕ್ಕೆ ಬಂದು ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದ್ದ ಬಿಬಿಎಂಪಿ ಗುತ್ತಿಗೆದಾರರ ಸಂಘದ ಸದಸ್ಯ ಹೇಮಂತ್​ ಕುಮಾರ್ ಇದೀಗ ಯೂಟರ್ನ್​ ಹೊಡೆದಿದ್ದಾರೆ. ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ