Technology News

BIG NEWS: ಭೀಕರ ಅಪಘಾತ; ಪಾದಚಾರಿ ಸ್ಥಳದಲ್ಲೇ ಸಾವು

BIG NEWS: ಭೀಕರ ಅಪಘಾತ; ಪಾದಚಾರಿ ಸ್ಥಳದಲ್ಲೇ ಸಾವು

ಮೈಸೂರು: ಟಾಟಾ ಏಸ್ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಬಸ್ ನಿಲ್ದಾಣದ ಬಳಿ ನಡೆದಿದೆ.

80 ವರ್ಷದ ಪುಟ್ಟಸ್ವಾಮಿ ಗೌಡ ಮೃತರು. ಮೆಡಿಕಲ್ ಸ್ಟೋರ್ ನಿಂದ ಬಸ್ ನಿಲ್ದಾಣಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅಪಘಾತದ ಬಳಿಕ ಟಾಟಾ ಏಸ್ ಚಾಲಕ ಪರಾರಿಯಾಗಿದ್ದಾನೆ.

ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Disclaimer: This Story is auto-aggregated by a Syndicated Feed and has not been Created or Edited By City Big News Staff.