Crime News

ಸತ್ಯಾಸತ್ಯತೆ ತಿಳಿಯಲು ತನಿಖೆ: ಸಿಎಂ

ಸತ್ಯಾಸತ್ಯತೆ ತಿಳಿಯಲು ತನಿಖೆ: ಸಿಎಂ

ಬೆಂಗಳೂರು: ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ಬರೆದಿರುವ ಪತ್ರದ ಬಗ್ಗೆ ಪೊಲೀಸರಿಗೆ ತನಿಖೆ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಪತ್ರ ಅಸಲಿ ಎಂದು ಮಾಜಿ ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ ಎಂಬ ಬಗ್ಗೆ ಉತ್ತರಿಸಿ ಈ  ರಾಮನಗರದ ಕೃಷಿ