Please assign a menu to the primary menu location under menu

State

ಅತಿಥಿ ಉಪನ್ಯಾಸಕರಿಗೆ ಶುಭ ಸುದ್ದಿ: 8000 ಅತಿಥಿ ಉಪನ್ಯಾಸಕರ ನೇಮಕಾತಿ

ಅತಿಥಿ ಉಪನ್ಯಾಸಕರಿಗೆ ಶುಭ ಸುದ್ದಿ: 8000 ಅತಿಥಿ ಉಪನ್ಯಾಸಕರ ನೇಮಕಾತಿ

ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ 8000 ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ. ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ 2021 -22 ನೇ ಸಾಲಿನಲ್ಲಿ Read more…

ಬೆಂಗಳೂರು: ರಾಜ್ಯಾದ್ಯಂತ ಸರ್ಕಾರಿ ಪದವಿ ಕಾಲೇಜುಗಳಲ್ಲಿ 8000 ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಮುಂದಾಗಿದೆ.

ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ 2021 -22 ನೇ ಸಾಲಿನಲ್ಲಿ 8000 ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲಾಗುವುದು. ಈ ಹಿಂದೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಅತಿಥಿ ಉಪನ್ಯಾಸಕರನ್ನು ಕಾಲೇಜು ಹಂತದಲ್ಲಿ ಅರ್ಜಿ ಪಡೆದು ನೇಮಕಾತಿ ಮಾಡಿಕೊಳ್ಳಬೇಕು.

ಹೆಚ್ಚುವರಿ ಕಾರ್ಯಭಾರ ಉಳಿಕೆಯಾದಲ್ಲಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಪಡೆದು ಮೆರಿಟ್ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಬೇಕು ಎಂದು ಹೇಳಲಾಗಿದೆ.


Leave a Reply

error: Content is protected !!