Please assign a menu to the primary menu location under menu

State

ರಾಜ್ಯೋತ್ಸವದ ಸಂದರ್ಭದಲ್ಲೇ ಕನ್ನಡಿಗರಿಗೆ ಶುಭ ಸುದ್ದಿ: ಎಲ್ಲ ವಲಯದಲ್ಲೂ ಉದ್ಯೋಗಾವಕಾಶ

ರಾಜ್ಯೋತ್ಸವದ ಸಂದರ್ಭದಲ್ಲೇ ಕನ್ನಡಿಗರಿಗೆ ಶುಭ ಸುದ್ದಿ: ಎಲ್ಲ ವಲಯದಲ್ಲೂ ಉದ್ಯೋಗಾವಕಾಶ

ಬೆಂಗಳೂರು: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದಾರೆ. ಕನ್ನಡಿಗರಿಗೆ ಉದ್ಯೋಗವಕಾಶ, ಕನ್ನಡದಲ್ಲಿ ಆಡಳಿತ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

66 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಕನ್ನಡಿಗರಿಗೆ ಎಲ್ಲಾ ವಲಯಗಳಲ್ಲೂ ಹೆಚ್ಚು ಉದ್ಯೋಗವಕಾಶ ಕಲ್ಪಿಸುವ ನಿಟ್ಟಿನಲ್ಲಿ ಔದ್ಯೋಗಿಕ ನೀತಿಗೆ ಒಂದಷ್ಟು ತಿದ್ದುಪಡಿ ತರಲಾಗುವುದು ಎಂದು ಹೇಳಿದ್ದಾರೆ. ಅದೇ ರೀತಿ ಆಡಳಿತದಲ್ಲಿ ಕನ್ನಡ ಜಾರಿಗೆ ಈಗಾಗಲೇ ಇರುವ ಆದೇಶಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಘೋಷಿಸಿದ್ದಾರೆ.


Leave a Reply

error: Content is protected !!