Please assign a menu to the primary menu location under menu

State

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮೆಟ್ರಿಕ್ ನಂತರದ ವೇತನಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಮೆಟ್ರಿಕ್ ನಂತರದ ವೇತನಕ್ಕಾಗಿ ಆನ್ಲೈನ್ ಅರ್ಜಿ ಆಹ್ವಾನ

ಶಿವಮೊಗ್ಗ: ಸಮಾಜ ಕಲ್ಯಾಣ ಇಲಾಖೆಯು 2021-22 ನೇ ಶೈಕ್ಷಣಿಕ ಸಾಲಿಗೆ ಪ.ಜಾ/ಪ.ವ.ದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ರಾಜ್ಯ ವಿದ್ಯಾರ್ಥಿ ವೇತನ (State Scholarship Portal)  ಪೋರ್ಟಲ್‍ನಲ್ಲಿ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವಂತೆ ಭದ್ರಾವತಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿರುತ್ತಾರೆ.


Leave a Reply

error: Content is protected !!