
City Big News Desk.
ಒತ್ತಡದ ದಿನಗಳಲ್ಲಿ ನಮ್ಮ ಕೂದಲನ್ನು ಕಾಪಾಡಿಕೊಳ್ಳಲು ಸ್ವಲ್ಪ ಕಷ್ಟದ ಸಂಗತಿ. ಹೀಗಿರುವಾಗ ಮನೆಯಲ್ಲಿ ಸಿಗುವಂತಹ ಕೆಲವೇ ಕೆಲವು ಪದಾರ್ಥಗಳನ್ನು ಉಪಯೋಗಿಸಿಕೊಂಡು ನಮ್ಮ ಕೂದಲನ್ನು ನಾವು ದಟ್ಟವಾಗಿ ಬಳಸಿಕೊಳ್ಳಬಹುದು
6 ಚಮಚ ಮೆಂತ್ಯ ಬೀಜಗಳನ್ನು ರಾತ್ರಿಯಿಡಿ ನೆನೆಸಿ ಬೆಳಿಗ್ಗೆ ನಯವಾದ ಪೇಸ್ಟ್ ತಯಾರಿಸಿ ಅದಕ್ಕೆ 4 ಚಮಚ ಮುಲ್ತಾನಿ ಮಿಟ್ಟಿ, 1 ಚಮಚ ನಿಂಬೆರಸ ಬೆರೆಸಿ ಪೇಸ್ಟ್ ತಯಾರಿಸಿ ಕೂದಲಿಗೆ ಹಚ್ಚಿ. ಸುಮಾರು 30 ನಿಮಿಷಗಳ ಕಾಲ ಬಿಟ್ಟು ಬಳಿಕ ವಾಶ್ ಮಾಡಿ ಕಂಡೀಷನರ್ ಬಳಸಿ. ಇದನ್ನು ವಾರಕ್ಕೊಮ್ಮೆ ಮಾಡಿ.
ಮೆಂತ್ಯ ಬೀಜ ತಲೆಹೊಟ್ಟಿಗೆ ಉತ್ತಮ ಪರಿಹಾರವಾಗಿದೆ. ಇದನ್ನು ಮುಲ್ತಾನಿ ಮಿಟ್ಟಿಯೊಂದಿಗೆ ಮಿಕ್ಸ್ ಮಾಡಿದಾಗ ನೆತ್ತಿಯ ಕಲ್ಮಶಗಳು ನಿವಾರಣೆಯಾಗುತ್ತದೆ. ನಿಂಬೆ ರಸ ಕೂದಲಿನ ಕಿರುಚೀಲವನ್ನು ಬಲಪಡಿಸಲು ಸಹಾಯ ಮಾಡುತ್ತದೆ.
City Big News.
Disclaimer: This Story is auto-aggregated by a Syndicated Feed and has not been Created or Edited By City Big News Staff.