spot_img
30.5 C
Bengaluru
Tuesday, May 24, 2022
spot_img
spot_img
spot_img

ಏಪ್ರಿಲ್ 1ರಿಂದ ಊಟ, ತಿಂಡಿ ದರ ಹೆಚ್ಚಳ –

ಬೆಂಗಳೂರು: ಮೊದಲೇ ಬೆಲೆ ಏರಿಕೆಯಿಂದ ತತ್ತರಿಸಿದ ಜನರಿಗೆ ನಾಳೆಯಿಂದ ಮತ್ತೊಂದು ಶಾಕ್ ಕಾದಿದೆ. ಪೆಟ್ರೋಲ್-ಡೀಸೆಲ್ , ಅಡುಗೆ ಎಣ್ಣೆ, ಗ್ಯಾಸ್ ದರ ಹೆಚ್ಚಳ ಕಾರಣ ರಾಜ್ಯಾದ್ಯಂತ ಹೋಟೆಲ್ ಗಳಲ್ಲಿ ನಾಳೆಯಿಂದ ಊಟ-ತಿಂಡಿ ದರ ಹೆಚ್ಚಳ ಮಾಡಲು ಮಾಲೀಕರು ನಿರ್ಧರಿಸಿದ್ದಾರೆ.

ಅಡುಗೆ ಎಣ್ಣೆ 200 ರೂಪಾಯಿ ಆಗಿದೆ. ಗ್ಯಾಸ್, ಡೀಸೆಲ್, ರೇಷನ್ ದರ ಕೂಡ ಹೆಚ್ಚಳವಾಗಿದ್ದು ನಾಳೆಯಿಂದ ಹೋಟೆಲ್ ಗಳಲ್ಲಿ ಊಟ, ತಿಂಡಿ ದರ ಶೇ.10 % ಹೆಚ್ಚಳವಾಗಲಿದೆ ಎನ್ನಲಾಗಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

Independent journalism can’t be independent without your support, contribute by clicking below.

Related News

LEAVE A REPLY

Please enter your comment!
Please enter your name here

Stay Connected

56,806FansLike
69,877FollowersFollow
98,755SubscribersSubscribe
- Advertisement -spot_img

State News

National News

international News

This is the title of the web page
This is the title of the web page